
ಸುದ್ದಿ
ನಾನು-ಚಂದ್ರಕಾಂತ ಬೆಲ್ಲದ್ ಗೋಕಾಕ್ ಚಳವಳಿಯ ಒಡನಾಡಿಗಳು: ಮುಖ್ಯಮಂತ್ರಿ ಸಿದ್ದರಾಮಯ್ಯ
ನಾನು-ಚಂದ್ರಕಾಂತ ಬೆಲ್ಲದ್ ಗೋಕಾಕ್ ಚಳವಳಿಯ ಒಡನಾಡಿಗಳು. ಬಸವಣ್ಣನವರ ಮನುಷ್ಯ ಪ್ರೀತಿ, ಜಾತಿ ತಾರತಮ್ಯ ವಿರೋಧಿ ವಿಚಾರಗಳಲ್ಲಿ ಬೆಲ್ಲದ್ ಅವರಿಗೆ ಅಪಾರ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು.