
ಜಲಜೀವನ್ ಮಿಷನ್‌ಗೆ ₹17,554 ಕೋಟಿ ಬಂಡವಾಳ ಹೂಡಿಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ, ಕರ್ನಾಟಕ ರೂ.17,554.63 ಕೋಟಿ ಬಂಡವಾಳ ಹೂಡಿದೆ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಲ ಜೀವನ ಮಿಷನ್ 2.0 ಕುರಿತಂತೆ ಕೇಂದ್ರ








