
ಸುದ್ದಿ
ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕಾಶ್ಮೀರದ ಪೆಹಲ್ಗಾಮನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ ಬೆಂಗಳೂರು, ಏಪ್ರಿಲ್ 24: ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ