ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಜಾತಿ ಗಣತಿ

ಸುದ್ದಿ

ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ : ಸಿಎಂ ಸಿದ್ದರಾಮಯ್ಯ

ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು

ಸುದ್ದಿ

ಸುಳ್ಳು ಆರೋಪಗಳ ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ: ಮುಖ್ಯಮಂತ್ರಿ

ಕಾಂತರಾಜು ಆಯೋಗದ ಜಾತಿಗಣತಿ ವರದಿಯನ್ನು ಪ್ರಕಟಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೇಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿ

ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿ: ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಸುದ್ದಿ

ಭ್ರಷ್ಟಾಚಾರದ ಪ್ರಕರಣ ಗಳಿದ್ದರೆ ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಈಗಾಗಲೇ ನಾವು ಹಿಂದಿನ ಸರ್ಕಾರದ 40% ಭ್ರಷ್ಟಾಚಾರ ಪ್ರಕರಣವನ್ನು ತನಿಖೆ ಮಾಡಿಸುತ್ತಿದ್ದೇವೆ. ಆರೋಪಗಳು ಸಾಬೀತಾದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಸುದ್ದಿ

ಕನಕದಾಸರು ಆಕಸ್ಮಿಕವಾಗಿ ಕುರುಬರಾಗಿ ಹುಟ್ಟಿದ ವಿಶ್ವಶ್ರೇಷ್ಠ ಮಾನವೀಯ ಚೈತನ್ಯ

ಕನಕದಾಸರು ಆಕಸ್ಮಿಕವಾಗಿ ಕುರುಬರಾಗಿ ಹುಟ್ಟಿದ ವಿಶ್ವಶ್ರೇಷ್ಠ ಮಾನವೀಯ ಚೈತನ್ಯರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಸುದ್ದಿ

ಜಾತಿಗಣತಿ ವರದಿಯನ್ನು ನಾವು ಸ್ವೀಕರಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಮುಖ್ಯಮಂತ್ರಿ ಕರೆ ನೀಡಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ