
ಸುದ್ದಿ
ನಮ್ಮ ಸರ್ಕಾರ ಜಾತಿ ನೋಡಲ್ಲ, ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರತಿ ಜಾತಿ-ಧರ್ಮ-ಪಂಗಡಕ್ಕೆ ಸಮಾನ ಅವಕಾಶ ಸಿಗಬೇಕು ಎನ್ನುವುದೇ ಸಂವಿಧಾನದ ಆಶಯ ಮೈಸೂರು ಆ 31: ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ.