
8 ವರ್ಷ ವಿಪರೀತ ಜಿಎಸ್ಟಿ ವಸೂಲಿ ಮಾಡಿದ್ರಲ್ಲಾ ಪ್ರಧಾನಿ ಮೋದಿಯವರೇ ಅದೆಲ್ಲವನ್ನೂ ಭಾರತೀಯರಿಗೆ ವಾಪಾಸ್ ಕೊಡ್ತೀರಾ?: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು ದಸರಾ ಅಂಗವಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಆಹಾರ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಹಾನ್ ಡೋಂಗಿ. ಜಿಎಸ್ಟಿ ಜಾರಿ ಮಾಡಿದ್ದೂ ಅವರೇ, ಜಿಎಸ್ಟಿ




