
‘ಚಾತುರ್ವರ್ಣ ಮತ್ತು ಜಾತಿ ವ್ಯವಸ್ಥೆಯನ್ನು ದೇವರು ಸೃಷ್ಟಿಸಿದ್ದಲ್ಲ. ತಮ್ಮ ಸ್ವಾರ್ಥಕ್ಕಾಗಿ ಕೆಲವು ಮನುಷ್ಯರೇ ಸೃಷ್ಟಿಸಿದ್ದು’
ನಂಜನಗೂಡಿನಲ್ಲಿ ದಲಿತ ಮತ್ತು ಸಾಮಾಜಿಕ ಹೋರಾಟಗಾರರು ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತೋತ್ಸವ ಮತ್ತು ನಮ್ಮ ನಡಿಗೆ ಸಂವಿಧಾನದ ಕಡೆಗೆ ಅಭಿಯಾನವನ್ನು ಉದ್ಘಾಟಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿ, ಸನ್ಮಾನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.


