ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ತೆರಿಗೆ ಸಂಗ್ರಹ

ಸುದ್ದಿ

ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿ.ಎಸ್. ಟಿ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಹಾಗೂ 2024-25 ನೇ ಸಾಲಿನ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ