
ಭಯದಿಂದ ಬಿಜೆಪಿ-ಜೆಡಿಎಸ್ ಒಂದಾಗಿವೆ, ಇವರನ್ನು ಜನತೆ ಸೋಲಿಸಬೇಕು- ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
ಬಿಜೆಪಿಯವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುತ್ತಾರೆ. ಬುರ್ಖಾ, ಗಡ್ಡ, ಶಿಲುಬೆ ಹಾಕಿದವರು ಬರಬಾರದು ಎನ್ನುತ್ತಾರೆ. ಇದು ಯಾವ ಸಬ್ ಕಾ ಸಾಥ್ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬಿಜೆಪಿಯವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುತ್ತಾರೆ. ಬುರ್ಖಾ, ಗಡ್ಡ, ಶಿಲುಬೆ ಹಾಕಿದವರು ಬರಬಾರದು ಎನ್ನುತ್ತಾರೆ. ಇದು ಯಾವ ಸಬ್ ಕಾ ಸಾಥ್ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.

ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಎಂದು ಹೇಳಿದ್ದ ಮಾತನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು.

ನಮ್ಮ ಸಂವಿಧಾನ ನಮ್ಮದು ಒಕ್ಕೂಟ ವ್ಯವಸ್ಥೆ ಎಂದು ರೂಪಿಸಿದೆ. ಇದನ್ನು ಇಡೀ ದೇಶ ಒಪ್ಪಿಕೊಂಡಿದೆ. ಆದರೆ ಈ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡಬಾರದು. ನರೇಂದ್ರ ಮೋದಿಯವರು ‘ಕೋ ಆಪರೇಟಿವ್ ಫೆಡರಿಲಿಸಂ’ ಎಂದು ಹೇಳುತ್ತಾರೆ.

ಕರ್ನಾಟಕಕ್ಕೆ ತೆರಿಗೆಯ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಿದರೆ ಅವಮಾನ ಆಯಿತು ಎಂದು ಬಿಜೆಪಿಯವರು ಹೇಳುತ್ತಾರೆ. ಈ ದ್ರೋಹದ ವಿರುದ್ಧ ಅವರಿಗೆ ಪಾಠ ಕಲಿಸಬೇಕು ಎಂದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕೇಂದ್ರ ¸ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ನಿರಂತರ ದ್ರೋಹ ಖಂಡಿಸಿ ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ ಭಾಷಣದ ಮುಖ್ಯಾಂಶಗಳು

ಕೇಂದ್ರ ಆರ್ಥಿಕ ನೀತಿಗಳಿಂದಾಗ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯದ ಕುರಿತು ಮಾತನಾಡಿ, 16ನೇ ಹಣಕಾಸು ಆಯೋಗವನ್ನು ಈ ಹಿನ್ನೆಲೆಯಲ್ಲಿ ಪ್ರಶ್ನಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯಗಳ ಆರ್ಥಿಕ ಸ್ವಾಯತ್ತತೆ ಕಸಿಯುವ ನಿಟ್ಟಿನಲ್ಲಿ ಮೊದಿಯವರ ಮತ್ತೊಂದು ಪ್ರಯತ್ನವನ್ನು ಬಯಲಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.