ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ತೆಲಂಗಾಣ

ಸುದ್ದಿ

ಚುನಾವಣಾ ಫಲಿತಾಂಶ | ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ; ಸಿದ್ದರಾಮಯ್ಯ

ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿ

ಪಂಚರಾಜ್ಯ ಚುನಾವಣೆ | ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್‌ ಗೆಲುವು ಖಚಿತ

ಪಂಚ ರಾಜ್ಯಗಳ ಚುನಾವಣೆಯಲ್ಲಿ ತೆಲಂಗಾಣ, ಛತ್ತಿಸ್‍ಗಡ, ಮಧ್ಯಪ್ರದೇಶ ಹಾಗೂ ರಾಜಾಸ್ಥಾನದಲ್ಲಿಯೂ ನಾವು ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

ವಿಡಿಯೋ

ನೇರ ಪ್ರಸಾರ | ತೆಲಂಗಾಣದ ಕಾಮಾರೆಡ್ಡಿ ಜಿಲ್ಲೆಯಲ್ಲಿ ರೇವಂತರೆಡ್ಡಿ ಪರ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಭಾಷಣ

ತೆಲಂಗಾಣದ ಕಾಮಾರೆಡ್ಡಿ ಜಿಲ್ಲೆಯಲ್ಲಿ ರೇವಂತರೆಡ್ಡಿ ಪರ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಭಾಷಣ

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ