
ಸುದ್ದಿ
ಬ್ಯಾಂಕೊಂದು ಶತಮಾನೋತ್ಸವ ಆಚರಿಸುವುದು ಸವಾಲಿನ ಸಾಧನೆ: ಮುಖ್ಯಮಂತ್ರಿ
“ಎಲ್ಲರಿಗಾಗಿ ನಾನು, ನನಗಾಗಿ ಎಲ್ಲರೂ” ಎನ್ನುವ ಸಹಕಾರ ತತ್ವದ ಅಡಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರಿಂದಲೇ ಬ್ಯಾಂಕ್ ಯಶಸ್ವೀ ಶತಮಾನೋತ್ಸವ ಆಚರಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.