ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ನರೇಂದ್ರ ಮೊದಿ

ಸುದ್ದಿ

ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ?

ಚುನಾವಣಾ ಬಾಂಡ್ ಗಳ ಮಾರಾಟ ಮತ್ತು ಖರೀದಿ ವ್ಯವಹಾರ ಕಾನೂನುಬದ್ಧವಾಗಿ ನಡೆದಿದ್ದರೆ ಎಸ್‌ಬಿಐ ಯಾಕೆ ಮಾಹಿತಿ ಮುಚ್ಚಿಡಲು ಪ್ರಯತ್ನಿಸುತ್ತಿದೆ? ಎಸ್‌ಬಿಐ ಮೇಲೆ ಒತ್ತಡ ಹೇರುತ್ತಿರುವವರು ಯಾರು? ಪ್ರಧಾನಿ ನರೇಂದ್ರ ಮೋದಿ ಅವರೇ ದಯವಿಟ್ಟು ಉತ್ತರಿಸಿ” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸುದ್ದಿ

ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನೇ ಬುಡಮೇಲು ಮಾಡುವುದು ಮೋದಿ ಸರ್ಕಾರದ ಗೋಪ್ಯ ಅಜೆಂಡಾ ಬಯಲು: ಸಿಎಂ

ರಾಜ್ಯಗಳ ಆರ್ಥಿಕ ಸ್ವಾಯತ್ತತೆ ಕಸಿಯುವ ನಿಟ್ಟಿನಲ್ಲಿ ಮೊದಿಯವರ ಮತ್ತೊಂದು ಪ್ರಯತ್ನವನ್ನು ಬಯಲಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ