ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ನರೇಂದ್ರ ಮೋದಿ

ಸುದ್ದಿ

ಕರ್ನಾಟಕ ಮಾದರಿ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಸಂಪೂರ್ಣ ಟೊಳ್ಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೂರು ವರ್ಷಗಳ ಸಾಧನಾ ಸಮರ್ಪಣಾ ಸಮಾವೇಶಕ್ಕೆ ಚಾಲನೆ ತುಮಕೂರು: ನಾವು ಅಧಿಕಾರಕ್ಕೆ ಬಂದ ಬಳಿಕ‌ ಸರ್ವ ಜಾತಿ, ಸರ್ವ ಧರ್ಮದ ಸಕಲ ಜನತೆಯ ಅಭಿವೃದ್ಧಿಗೆ ಕೆಲಸ ಮಾಡಿದ್ದೇವೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ

ಸುದ್ದಿ

ಜಲಜೀವನ್ ಮಿಷನ್‌ಗೆ ₹17,554 ಕೋಟಿ ಬಂಡವಾಳ ಹೂಡಿಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ, ಕರ್ನಾಟಕ ರೂ.17,554.63 ಕೋಟಿ ಬಂಡವಾಳ ಹೂಡಿದೆ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಲ ಜೀವನ ಮಿಷನ್‌ 2.0 ಕುರಿತಂತೆ ಕೇಂದ್ರ

ಸುದ್ದಿ

ವಿರೋಧ ಪಕ್ಷಗಳು ಅನಗತ್ಯವಾಗಿ ಟೀಕೆ ಮಾಡುತ್ತಿದ್ದು ಅದರಲ್ಲಿ ಸತ್ಯಾಂಶವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ ಪರವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಜಿಲ್ಲೆಯ ಪಿರಿಯಾಪಟ್ಟಣದ ಪಾರೆಕೊಪ್ಪಲಿನಲ್ಲಿ ಆಯೋಜಿಸಿದ್ದ

ಸುದ್ದಿ

ಬಿಜೆಪಿ ಜಾತಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಗುಂಡ್ಲುಪೇಟೆಯಲ್ಲಿ 475 ಕೋಟಿ ರೂ.ಗಳ ವೆಚ್ಚದಲ್ಲಿ 110 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯೂ ಸೇರಿದಂತೆ ಒಟ್ಟು 523 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಂಜುಂಡಪ್ಪ ವರದಿಯ

ಸುದ್ದಿ

ಮೋದಿಯವರ ಸಾಲದ ಹೊರೆ ರಾಜ್ಯದ ಏಳು ಕೋಟಿ ಕನ್ನಡಿಗರ ತಲೆ ಮೇಲೆಯೂ ಇದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು ನೀಡುತ್ತಿದೆ. ಇದನ್ನು ತೆರಿಗೆ ಭಯೋತ್ಪಾದನೆ ಎನ್ನಲೇ? ತೆರಿಗೆ ದರೋಡೆ ಎನ್ನಲೇ? ಈ ಪ್ರಶ್ನೆಗೆ

ಸುದ್ದಿ

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯಲ್ಲಿ ಬಜೆಟ್‌ ಕುರಿತ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, 2026-27ನೇ ಸಾಲಿನ ಬಜೆಟ್ ಬಗ್ಗೆ ಮಾತನಾಡಿದ ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷದ ಸದಸ್ಯರ ವಿಮರ್ಶೆ, ಟೀಕೆಗಳನ್ನು, ಸ್ವಾಗತಿಸಿ ಅಭಿನಂದಿಸಿದರು. ಸರ್ಕಾರ ನೀಡುತ್ತಿರುವ

ಸುದ್ದಿ

ಸಾಲದ ಮೇಲೆ ಸರ್ಕಾರ ನಡೆಯುತ್ತಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು : ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕಕ್ಕೆ ಖಾಲಿ ಚೊಂಬು ನೀಡದೇ, ತುಂಬಿದ ಚೊಂಬನ್ನೇ ನೀಡಲಾಗಿದೆ ಬೆಂಗಳೂರು: ವಿಧಾನಸಭೆಯಲ್ಲಿ ಬಜೆಟ್‌ ಕುರಿತ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ನಾನು ಈ ವರೆಗೆ 17 ಬಜೆಟ್ ಗಳನ್ನು ಮಂಡಿಸಿದ್ದೇನೆ, ಬಜೆಟ್ ಮೇಲೆ 50 ಜನ

ಸುದ್ದಿ

ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್‌ನ ಉದ್ದೇಶ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್‌ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್‌ನ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಜಿಲ್ಲೆಯ ಪಿಲ್ಲಹಳ್ಳಿ ಗ್ರಾಮದ

ಸುದ್ದಿ

ನಮ್ಮ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧ ಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.  ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ

ಸುದ್ದಿ

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬಿನ ಬೆಲೆ ನಿಗದಿ, ₹2,100 ಕೋಟಿ ಪ್ರವಾಹ ಪರಿಹಾರ ನೀಡಲು ಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ

ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರ ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ