ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ನರೇಂದ್ರ ಮೋದಿ

ಸುದ್ದಿ

ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಏಪ್ರಿಲ್ 26: ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ

ಸುದ್ದಿ

ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು ಎಂದು ಅಂಬೇಡ್ಕರ್‌ ಹೇಳಿದ್ದಾರೆಂದು ದೇಶಕ್ಕೆ ಸುಳ್ಳು ಹೇಳಿದ ಪ್ರಧಾನಿ: ಸಿಎಂ ಸಿದ್ದರಾಮಯ್ಯ

ಮತೀಯ ದ್ವೇಷ ಹುಟ್ಟಿಸಬೇಕೆಂಬ ಏಕೈಕ ದುರುದ್ದೇಶದಿಂದ ಈ ರೀತಿಯ ಸುಳ್ಳುಗಳನ್ನು ಹೇಳುವ ಮಟ್ಟಕ್ಕೆ ದೇಶದ ಪ್ರಧಾನಿ ಇಳಿಯಬಾರದಿತ್ತು ಬೆಂಗಳೂರು: ‘’ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು’’ ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ ಎನ್ನುವ ಹಸಿ ಹಸಿ

ಸುದ್ದಿ

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಇಡಿಯಿಂದ ದೋಷಾರೋಪ ಪಟ್ಟಿ ಸಲ್ಲಿಕೆ ಕೇಂದ್ರ ಸೇಡಿನ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯ

ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡಾ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್

ಸುದ್ದಿ

ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂದಿದ್ದ ಮೋದಿ ದೇಶದ ಯುವ ಜನತೆಗೆ ವಂಚಿಸಿದರು: ಸಿ.ಎಂ ಸಿದ್ದರಾಮಯ್ಯ ಅಸಮಾಧನ

10 ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಕೊಡದೆ ಪರಮ ಸುಳ್ಳು ಹೇಳಿ ಜನರನ್ನು ವಂಚಿಸಿದರು: ಸಿಎಂ ನಾವು ಯುವ ನಿಧಿ ಜೊತೆಗೆ ಕೌಶಲ್ಯ ಮತ್ತು ಉದ್ಯೋಗವನ್ನು ಸೃಷ್ಟಿಸಿ

ಸುದ್ದಿ

ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ

ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ : ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು

ಸುದ್ದಿ

ರಾಜಕೀಯ ಪುಡಾರಿಯ ರೀತಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸುಳ್ಳು ಆರೋಪ: ಮುಖ್ಯಮಂತ್ರಿ ಆಕ್ರೋಶ

ನರೇಂದ್ರ ಮೋದಿ ಅವರು ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ ಸುಳ್ಳು ಆರೋಪಗಳ ಮೂಲಕ ಕರ್ನಾಟಕ ರಾಜ್ಯಕ್ಕೆ ಮತ್ತು ಕನ್ನಡಿಗರಿಗ ಅವಮಾನ ಮಾಡುತ್ತಿರುವುದು ವಿಷಾದನೀಯ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.

ಸುದ್ದಿ

ಮಾಗಡಿಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ:ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ರಾಜ್ಯದ ಸುಮಾರು 1.20 ಲಕ್ಷ ಕುಟುಂಬಗಳಿಗೆ ವಾರ್ಷಿಕವಾಗಿ 50 ರಿಂದ 60 ಸಾವಿರ ರೂ.ಗಳ ಆರ್ಥಿಕ ಸಹಾಯವನ್ನು ಗ್ಯಾರಂಟಿಗಳ ಮೂಲಕ ಒದಗಿಸಲಾಗುತ್ತಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿ

ಕೇಂದ್ರವು ಕನ್ನಡಿಗರಿಗೆ ದ್ರೋಹ ಬಗೆದಿದೆ, ನಾವು ಸರ್ವರ ಹಿತ ಕಾಯಲು ಬದ್ಧ: ಮುಖ್ಯಮಂತ್ರಿ

ರಾಜ್ಯದ ಜನರ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಪೆಟ್ರೋಲ್ ಮೇಲೆ ಇರುವ ಅಬಕಾರಿ ಸುಂಕವನ್ನು ಇಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗ್ರಹಿಸಿದ್ದಾರೆ.

ಸುದ್ದಿ

ಸಂದರ್ಶನ | ಪ್ರಧಾನಿ ಮೋದಿ ನಮಗೆ ಸವಾಲೇ ಅಲ್ಲ: ಸಿದ್ದರಾಮಯ್ಯ

‘ಎತ್ತಿ ತೋರಿಸಲು ನಮ್ಮ ವೈಫಲ್ಯಗಳಿಲ್ಲ. ಯಾವುದೇ ಹಗರಣವೂ ಇಲ್ಲ. ಜನರ ಒಲವು ಕಾಂಗ್ರೆಸ್ ಪರವಾಗಿದೆ. ಹೀಗಾಗಿ, ರಾಜ್ಯದಲ್ಲಿ ಈ ಬಾರಿ ನಾವು 15ರಿಂದ 20 ಸ್ಥಾನಗಳನ್ನು ಗೆಲ್ಲುತ್ತೇವೆ’ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗಿನ ಸಂದರ್ಶನದ ಪೂರ್ಣಭಾಗ ಇಲ್ಲಿದೆ.

ಸುದ್ದಿ

ಸಂದರ್ಶನ | ಕುಟುಂಬವಲ್ಲ, ಜನ ಒಪ್ಪಿದವರಿಗೆ ಟಿಕೆಟ್: ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಸರಕಾರದ ವೈಫಲ್ಯಗಳ ಸರಮಾಲೆಯೇ ಕಾಂಗ್ರೆಸ್‌ಗೆ ರಕ್ಷೆ. ಆದಕಾರಣ 2014, 2019ಕ್ಕಿಂತ ಭಿನ್ನವಾದ ಫಲಿತಾಂಶವನ್ನು ರಾಜ್ಯದಲ್ಲಿ ಈ ಬಾರಿ ನಿರೀಕ್ಷಿಸಬಹುದು. ಕಾಂಗ್ರೆಸ್‌ಗೆ ಕನಿಷ್ಠ 20 ಸ್ಥಾನ ಬರುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ