ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ನರೇಂದ್ರ ಮೋದಿ

ಸುದ್ದಿ

ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ: ಸಿ.ಎಂ.ಸಿದ್ದರಾಮಯ್ಯ

ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು.

ಸುದ್ದಿ

ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಪಾಲು ನೀಡದೇ ಕನ್ನಡಿಗರಿಗೆ ದ್ರೋಹವೆಸಗಿದೆ

ತೆರಿಗೆ ಹಣದಲ್ಲಿ ರಾಜ್ಯಕ್ಕೆ ಪಾಲು ನೀಡುತ್ತಿಲ್ಲ. ಕೇಂದ್ರದ ಈ ಧೋರಣೆ ಕನ್ನಡಿಗರಿಗೆ ಮಾಡುತ್ತಿರುವ ದ್ರೋಹ. ಬಿಜೆಪಿಯವರ ಈ ಧೋರಣೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದರು.

ಸುದ್ದಿ

10 ವರ್ಷ ಆಯ್ತು. ಮೋದಿ ಕೊಟ್ಟ ಭರವಸೆಯಲ್ಲಿ ಒಂದೇ ಒಂದನ್ನಾದ್ರೂ ಈಡೇರಿಸಿದ್ದಾರಾ ಹೇಳಿ: ಸಿ.ಎಂ.ಸಿದ್ದರಾಮಯ್ಯ ಅವರ ನೇರಾ ನೇರಾ ಪ್ರಶ್ನೆ

ದೇಶದ ಜನ ಈ ಬಾರಿ ನರೇಂದ್ರ ಮೋದಿಯವರ ಮಾತು ಮತ್ತು ಕೆಲಸ ಎರಡನ್ನೂ ತುಲನೆ ಮಾಡಿ ಮತ ಹಾಕ್ತಾರೆ. ಮೋದಿ ಬರೀ ಮಾತಲ್ಲಿ ಮನೆ ಕಟ್ಟಿದ್ದು ಸಾಕು ಎಂದು ದೇಶದ ಜನ ತೀರ್ಮಾನಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಸುದ್ದಿ

ತಾವು 200 ಸ್ಥಾನ ಗೆಲ್ಲುವುದೂ ಕಷ್ಟ ಎನ್ನುವುದು ಆಂತರಿಕ ಸಮೀಕ್ಷೆಯಿಂದ ಬಿಜೆಪಿಗೆ ಸ್ಪಷ್ಟ: ಸಿ.ಎಂ.ಸಿದ್ದರಾಮಯ್ಯ

ದೇಶದ ಜನರನ್ನು ನಿರಂತರವಾಗಿ ಮೂರ್ಖರನ್ನಾಗಿಸುತ್ತೇವೆ ಎಂದು ಹೊರಟವರೇ ಜನರ ಎದುರು ಮೂರ್ಖರಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ಸುದ್ದಿ

“ತೆರಿಗೆ ಭಯೋತ್ಪಾದನೆ’’ ಯಿಂದ ಕಾಂಗ್ರೆಸ್ಮ ಮಣಿಸಬಹುದೆಂದು ಬಿಜೆಪಿ ಭ್ರಮೆ: ಸಿಎಂ

ನಮ್ಮ ಪಕ್ಷದ ವಿರುದ್ದ ‘’ತೆರಿಗೆ ಭಯೋತ್ಪಾದನೆ’’ಯಲ್ಲಿ ತೊಡಗಿದೆ. ಈ ರೀತಿ ನಮ್ಮ ಪಕ್ಷವನ್ನು ದುರ್ಬಲಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದೆಂದು ಬಿಜೆಪಿ ತಿಳಿದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

ಸುದ್ದಿ

ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್ ನಮ್ಮ-ನಿಮ್ಮೆಲ್ಲರ ಧ್ವನಿ, ಇವರ ಗೆಲುವು ಖಚಿತ: ಸಿ.ಎಂ.ಸಿದ್ದರಾಮಯ್ಯ

ನಿರುದ್ಯೋಗ ಸಮಸ್ಯೆ ಬಗ್ಗೆ, ಬೆಲೆ ಏರಿಕೆ ಬಗ್ಗೆ, ಗೊಬ್ಬರದ ಬೆಲೆ ದುಬಾರಿಯಾಗಿರುವ ಬಗ್ಗೆ ಬಾಯಿಯನ್ನೇ ಬಿಟ್ಟಿಲ್ಲ . ಪತ್ರಕರ್ತರಿಗೆ ಹೆದರಿ ಇವತ್ತಿನವರೆಗೂ ಒಂದೇ ಒಂದು ಪತ್ರಿಕಾಗೋಷ್ಠಿಯನ್ನೂ ನಡೆಸದ ಏಕೈಕ ಪ್ರಧಾನಮಂತ್ರಿ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಸುದ್ದಿ

ಅಚ್ಛೇ ದಿನ್ ತರುವ ಭರವಸೆಯನ್ನು ಹುಸಿಗೊಳಿಸಿದ ಮೋದಿಯವರನ್ನು ಜನರೇಕೆ ನಂಬುತ್ತಾರೆ?

ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದ್ದು, ಈ ಬಾರಿ ರಾಜ್ಯದ 20 ಲೋಕಸಭಾ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ನಾವು ಬಿಜೆಪಿಯವರಂತೆ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ, ಸುಳ್ಳು ಹೇಳಲ್ಲ; ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ: ಸಿಎಂ

ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ. ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.

ಸುದ್ದಿ

‘ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಹಣದ ಕೊರತೆ ಎದುರಿಸಲಿ ಎಂಬುದು ಬಿಜೆಪಿ ದುರುದ್ದೇಶ’

ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ