
ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೆ ನಾನು ‘‘ವೀಕ್ ಪಿಎಂ’’ ಅಲ್ಲ” ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೆ ನಾನು ‘‘ವೀಕ್ ಪಿಎಂ’’ ಅಲ್ಲ” ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.

ಚುನಾವಣಾ ಬಾಂಡ್ ಗಳ ಮಾರಾಟ ಮತ್ತು ಖರೀದಿ ವ್ಯವಹಾರ ಕಾನೂನುಬದ್ಧವಾಗಿ ನಡೆದಿದ್ದರೆ ಎಸ್‌ಬಿಐ ಯಾಕೆ ಮಾಹಿತಿ ಮುಚ್ಚಿಡಲು ಪ್ರಯತ್ನಿಸುತ್ತಿದೆ? ಎಸ್‌ಬಿಐ ಮೇಲೆ ಒತ್ತಡ ಹೇರುತ್ತಿರುವವರು ಯಾರು? ಪ್ರಧಾನಿ ನರೇಂದ್ರ ಮೋದಿ ಅವರೇ ದಯವಿಟ್ಟು ಉತ್ತರಿಸಿ” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಅಚ್ಛೇ ದಿನ್ ಆಯೆಂಗೆ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದ ಪ್ರಧಾನಿ ಮೋದಿಯವರು ಕೇಂದ್ರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಆದರೆ ನಮ್ಮ ಕಾಂಗ್ರೆಸ್ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ. ನಾವು ಶೇ .98ರಷ್ಟು ಭರವಸೆಗಳನ್ನು ಈಡೇರಿಸಿದ್ದರೆ, ಬಿಜೆಪಿಯವರು ಕೇವಲ ಶೇ.10 ರಷ್ಟು ಈಡೇರಿಸಿದ್ದಾರೆ ಎಂದರು.

ನರೇಂದ್ರ ಮೋದಿಯವರು ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದು ದೇವೇಗೌಡರು ಹೇಳಿದ್ದು ಮರೆತುಹೋಯ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ರೈಲ್ವೇಗೆ ಜಮೀನು ಕೊಟ್ಟು ಯೋಜನಾ ವೆಚ್ಚದಲ್ಲಿ ಶೇ 50 ರಷ್ಟು ರಾಜ್ಯ ಸರ್ಕಾರ ಭರಿಸುತ್ತದೆ. ರೈಲ್ವೆ ಇಂದ ಬಂದ ಆದಾಯವನ್ನು ಅವರೇ ಇಟ್ಟುಕೊಳ್ಳುತ್ತಾರೆ. ಟೋಲ್ ಸಂಗ್ರಹದಿಂದ ಬರುವ ಆದಾಯವನ್ನೂ ನಮ್ಮ ನಾಡಿನ ಜನರಿಗೆ ವಾಪಾಸ್ ಕೊಡುವುದಿಲ್ಲ ಎಂದು ರಾಜ್ಯಗಳಿಗೆ ತೆರಿಗೆಯಲ್ಲಿ ಆಗುತ್ತಿರುವ ಪಟ್ಟಿಯನ್ನೇ ನೀಡಿದರು.

ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಎಂದು ಹೇಳಿದ್ದ ಮಾತನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು.

ನಮ್ಮ ಸಂವಿಧಾನ ನಮ್ಮದು ಒಕ್ಕೂಟ ವ್ಯವಸ್ಥೆ ಎಂದು ರೂಪಿಸಿದೆ. ಇದನ್ನು ಇಡೀ ದೇಶ ಒಪ್ಪಿಕೊಂಡಿದೆ. ಆದರೆ ಈ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡಬಾರದು. ನರೇಂದ್ರ ಮೋದಿಯವರು ‘ಕೋ ಆಪರೇಟಿವ್ ಫೆಡರಿಲಿಸಂ’ ಎಂದು ಹೇಳುತ್ತಾರೆ.

ಗುರುವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರವನ್ನು ಪ್ರಶ್ನಿಸಿದ್ದ ಮೋದಿ, ಈಗ ಕೇಂದ್ರವನ್ನು ಪ್ರಶ್ನಿಸುವುದೇ ತಪ್ಪು ಎನ್ನುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಅಂದ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ ಎಂದುಮುಖ್ಯಮಂತ್ರಿ ಲೇವಡಿ

ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದ ಮೋದಿಯವರೇ ನೀವು ಉದ್ಯೋಗ ಸೃಷ್ಟಿಸಿದ್ರಾ ? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಅಂದ್ರೆ ಇಷ್ಟೊತ್ತಿಗೆ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಎಲ್ಲಿ ಸೃಷ್ಟಿಯಾಯ್ತು ಮೋದಿಯವರೇ ? ನೀವು ಮಾತಿಗೆ ತಪ್ಪಿದ ಮೋದಿ