
ಸುದ್ದಿ
ಅತಿವೃಷ್ಟಿ ಪೀಡಿತ ಪ್ರದೇಶಗಳ ಜಂಟಿ ಸಮೀಕ್ಷೆ ಶೀಘ್ರದಲ್ಲಿ ಮುಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಮಾನವ- ಜಾನುವಾರು ಜೀವ ಹಾನಿಗಳಿಗೆ ಶೇ.100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಬೇಕು ಕಲಬುರಗಿ: ಅತಿವೃಷ್ಟಿ ಪೀಡಿತ ಪ್ರದೇಶಗಳ ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ, ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಳೆ ಹಾನಿಗೆ ಸಮರ್ಪಕವಾಗಿ