ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಪಂಡಿತ್ ಜವಹರ್ ಲಾಲ್ ನೆಹರು

ಸುದ್ದಿ

ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ನೆಹರೂ

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸುದ್ದಿ

ನೆಹರೂ ಈ ದೇಶದ ಅತ್ಯಂತ ಹೃದಯವಂತಿಕೆ ಇದ್ದ ಅಗ್ರಗಣ್ಯ ನಾಯಕ

ದೇಶದ ಮೊದಲ ಪ್ರಧಾನಿಯಾಗಿ ಆರ್ಥಿಕವಾಗಿ, ಸಾಮಾಜಿಕವಾಗಿ, ಪ್ರಜಾಪ್ರಭುತ್ವವಾದಿ ದೇಶವಾಗಿ ಭಾರತವನ್ನು ಕಟ್ಟಿ ನಿಲ್ಲಿಸಿದವರು ನೆಹರೂ ಎಂದು ಉದಾಹರಣೆಗಳ ಸಮೇತ ವಿವರಿಸಿದರು.

ಸುದ್ದಿ

ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು

ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು. ಈ ಮೌಲ್ಯಗಳನ್ನು ಪ್ರಧಾನಮಂತ್ರಿಯಾಗಿ ಭಾರತದಲ್ಲಿ ನೆಲೆಯೂರಿಸಲು ನೆಹರು ಶ್ರಮಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ