
ಸುದ್ದಿ
ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯ ನಿರ್ಮಾಣದ ಬಗ್ಗೆ ಪರಿಶೀಲಿಸಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ
ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು. ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ