
ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
ಒಳಮೀಸಲಾತಿಗೆ ಸಂಬಂಧಿಸಿದಂತೆ ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗದ ಜೊತೆಗಿನ ಸಭೆ ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ







