ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಪರಿಹಾರ

ಸುದ್ದಿ

ಮಳೆ ಅನಾಹುತ ವರದಿ ತರಿಸಿಕೊಂಡಿದ್ದೇವೆ: ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ: ಸಿಎಂ

ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ. ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಸುದ್ದಿ

ಮುಡಾ ನಿವೇಶನ ಹಂಚಿಕೆ | ರಾಜಕೀಯ ಪ್ರೇರಿತ ಆರೋಪಗಳು; ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ.

ಸುದ್ದಿ

ಸುಳ್ಳುಗಳಿಂದಲೇ ಅಮಿತ್‌ ಶಾ ಪ್ರಚಾರ; ಕುಟುಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಬರ ಪರಿಹಾರ ವಿಷಯದಲ್ಲಿ ರಾಜ್ಯ ಮನವಿಗೆ ಸ್ಪಂದಿಸದೇ ರಾಜ್ಯ ಸರ್ಕಾರ ವಿಳಂಬ ಮಾಡಿದೆ ಎಂದು ನೀಡಿದ ಅಮಿತ್ ಶಾ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಸುದ್ದಿ

ರಾಜ್ಯದ ಪಾಲಿನ ಕೇಂದ್ರದ ಪರಿಹಾರ ಜೂನ್‌ 2022 ಸ್ಥಗಿತಗೊಳಿಸಲಾಗಿದೆ: ಸಿಎಂ ಸಿದ್ದರಾಮಯ್ಯ

ಪರಿಹಾರ ಜೂನ್‌ 2022 ಸ್ಥಗಿತಗೊಳಿಸಲಾಗಿದೆ. ಹಿಂದೆ ಹೆಚ್ಚುವರಿ ಅನುದಾನ ಕೊಟ್ಟಿದ್ದೇವೆಂದು ಈ ಬಾರಿ ಕಡಿತಗೊಳಿಸಿದ್ದಾರೆ. ಇಷ್ಟೆಲ್ಲ ಅನ್ಯಾಯವಾಗುತ್ತಿದೆ ಎಂದರೂ ಅವರು ಕೇಂದ್ರ ಸರ್ಕಾರವನ್ನು ಬೆಂಬಲಿಸುತ್ತಿದ್ದಾರಲ್ಲಾ? ನೀವು ಕನ್ನಡಿಗರಾ? ನಾಡ ದ್ರೋಹಿಗಳು ಎಂದು ಹೇಳಬೇಕಾಗುತ್ತದೆ ಎಂದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ