
ಸುದ್ದಿ
ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ
ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ-ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ-ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ ಎನ್ನುವುದು