
ಸುದ್ದಿ
₹5300 ಕೋಟಿ ಭದ್ರಾ ಮೇಲ್ದಂಡೆ ಯೋಜನೆಗೆ ಕೊಡುವುದಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿದರೂ ನಯಾಪೈಸೆ ಕೊಡಲಿಲ್ಲ: ಸಿಎಂ ಸಿದ್ದರಾಮಯ್ಯ
ಕೇಂದ್ರದ ಯೋಜನೆಗಳಿಗೆ ಕೇಂದ್ರದಿಂದ ಬಾರದ ಹಣ: ಸಭೆಯಲ್ಲಿ ಸಿಎಂ ಅಸಮಾಧಾನ ಬೆಂಗಳೂರು ಮೇ 14: ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ