ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಪುಸ್ತಕ ಬಿಡುಗಡೆ

ಸುದ್ದಿ

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ತಂದೆಯ ನೆರಳಿನಿಂದ ಹೊರಬಂದು ಸ್ವಂತ ಆಲೋಚನೆಗಳನ್ನು ಬೆಳೆಸಿಕೊಂಡರು: ಮುಖ್ಯಮಂತ್ರಿ ಸಿದ್ದರಾಮಯ್ಯ

ತೇಜಸ್ವಿ ಕನ್ನಡನಾಡು ಕಂಡ ಅದ್ಭುತ ಲೇಖಕ. ಅವರ ಕೃತಿ ಜಗತ್ತು ಪುಸ್ತಕಗಳನ್ನು 14 ಸಂಪುಟಗಳಲ್ಲಿ ಶಿವಾರೆಡ್ಡಿಯವರ ಸಂಪಾದಕತ್ವದಲ್ಲಿ ಇಂದು ಲೋಕಾರ್ಪಣೆ ಮಾಡಲಾಗಿದೆ. ಸಮಯ ದೊರೆತಾಗ ಪುಸ್ತಕಗಳನ್ನು ಓದಲು ಪ್ರಯತ್ನ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದರು.

ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ಚಂದ್ರಕಾಂತ ಗುರಪ್ಪ ಬೆಲ್ಲದ ಅಭಿನಂದನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ “ಅಲ್ಲಮಲೋಕ”, ” ದೊಡ್ಡಹೊಳೆ ದಾಟಿದವರು”, “ಬೆಲ್ಲದಚ್ಚು” ಕೃತಿಗಳನ್ನು ಲೋಕಾರ್ಪಣೆಗೊಳಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ