ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಪೊಲೀಸ್ ಇಲಾಖೆ

ಸುದ್ದಿ

ಪ್ರತಿಯೊಬ್ಬರಿಗೂ ಸಮಾನ ನ್ಯಾಯ ಒದಗಿಸುವುದು ಪೊಲೀಸರ ಕರ್ತವ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡುವ ಗುರುತರವಾದ ಕಾರ್ಯವನ್ನು ರಾಜ್ಯದ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಮಾಡುತ್ತಿದೆ. ಪ್ರತಿಯೊಬ್ಬರಿಗೂ ರಕ್ಷಣೆ ಒದಗಿಸುವುದು, ನ್ಯಾಯ ಒದಗಿಸುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ಇದಕ್ಕೆ ಪೊಲೀಸ್ ಇಲಾಖೆ ಪೂರಕವಾಗಿ ಕೆಲಸ

ಸುದ್ದಿ

ಹೊಸ ವರ್ಷಾಚರಣೆ: ಮಧ್ಯರಾತ್ರಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆಗೆ ಸಿಎಂ ಸೂಚನೆ

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆ ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು; ಹೊಸ

ಸುದ್ದಿ

ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ಪೊಲೀಸ್‌ ಇಲಾಖೆಯಲ್ಲಿ ನೇರ ನೇಮಕಾತಿ: ಸಿಎಂ ಸಿದ್ದರಾಮಯ್ಯ

14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಬೆಂಗಳೂರು: ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ.

ಸುದ್ದಿ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಪ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಕಾರ್ಯಕ್ರಮ ಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ, ಇದು ಪೊಲೀಸ್ ಇಲಾಖೆಯ ಗುರಿಯೂ ಆಗಲಿ. ಇದರಿಂದ ಇಡೀ

ಸುದ್ದಿ

ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜುಲೈ 16 : ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬಿಎಮ್ಆರ್‌ಸಿಎಲ್ ಸಹಯೋಗದೊಂದಿಗೆ ಬೆಂಗಳೂರಿನ ಕೋರಮಂಗಲದ ಸಿಲ್ಕ್

ಸುದ್ದಿ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್‌ ಷಾ ಅವರನ್ನು ಕೋರಲಾಯಿತು.

ಸುದ್ದಿ

ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್‍ ಉದ್ಘಾಟನೆ; ಅಪರಾಧ ಕಡಿವಾಣ ಹಾಕಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾನೂನುಬಾಹಿರ ಚಟುವಟಿಕಗೆಗಳಿಗೆ ಕಡಿವಾಣ ಹಾಕಲು ನಿರ್ಭಯಾ ನಿಧಿಯಡಿ ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡ ನಿರ್ಮಾಣವಾಗಿದೆ. ಇದರ ಸದುಪಯೋಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ