
ಸುದ್ದಿ
ಪ್ಯಾರೀಸ್ ಒಲಿಂಪಿಕ್ಸ್ | ಭಾರತ ಪ್ರತಿನಿಧಿಸುತ್ತಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ ಮಂಜೂರು ಮಾಡಿದ ಸಿಎಂ
ಪ್ಯಾರೀಸ್ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ