
ಸುದ್ದಿ
ಮೈಸೂರು ಜಿಲ್ಲೆಯ ಅಭಿವೃದ್ಧಿಗೆ- ಮೈಸೂರು ಜನರ ಪ್ರಗತಿಗೆ ಬಿಜೆಪಿ ಇವತ್ತಿನವರೆಗೂ ಒಂದೇ ಒಂದು ಕಾರ್ಯಕ್ರಮವನ್ನೂ ಮಾಡಲೇ ಇಲ್ಲ ಏಕೆ? ಸಿ.ಎಂ ಸಿದ್ದರಾಮಯ್ಯ ಪ್ರಶ್ನೆ
ನಮ್ಮ ಗ್ಯಾರಂಟಿಗಳು ಬಿಜೆಪಿಯವರ ಮನೆ ಬಾಗಿಲಿಗೂ ಮುಟ್ಟಿದೆ. ಬಿಜೆಪಿಯ ಮತದಾರರೂ ಕಾಂಗ್ರೆಸ್ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ಇವರನ್ನು ಅವಮಾನಿಸಬೇಡಿ. ನಮ್ಮ ಗ್ಯಾರಂಟಿಗಳು ನಾಡಿನ ಜನರ ಹಕ್ಕು ಎಂದು ಪುನರುಚ್ಛರಿಸಿ ಬಿಜೆಪಿ ನಾಯಕರಿಗೆ ತಿವಿದರು.
