ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಪ್ರಧಾನಿ ನರೇಂದ್ರ ಮೋದಿ

ಸುದ್ದಿ

ತಮಿಳುನಾಡಿನ ರಾಜ್ಯಪಾಲರ ಏಕಪಕ್ಷೀಯ ತೀರ್ಮಾನಗಳನ್ನು ರದ್ದುಪಡಿಸಿರುವ ಸುಪ್ರೀಂ ತೀರ್ಪು ಮೋದಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ ಸರ್ಕಾರ ಅಂಗೀಕರಿಸಿದ ಮಸೂದೆಗಳಿಗೆ ರಾಪ್ಟ್ರಪತಿಗಳ ಅಂಕಿತ ಪಡೆಯುವ ಪ್ರಕ್ರಿಯೆ ಗರಿಷ್ಠ ಮೂರು ತಿಂಗಳ ಅವಧಿಯೊಳಗೆ ನಡೆಯಬೇಕು ಎಂದು ಕಾಲಮಿತಿ ನಿಗದಿ ಸ್ವಾಗತಾರ್ಹ. ಬೆಂಗಳೂರು: ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ

ಸುದ್ದಿ

ಈ ಮಟ್ಟದ ಸುಳ್ಳು ಹೇಳೋದು ಪ್ರಧಾನಿ ಸ್ಥಾನಕ್ಕೆ ಅವಮಾನ: ಸಿ.ಎಂ.ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಹೇಳೋದು ಹೊಸ ವಿಷಯ ಏನಲ್ಲ. ಆದರೆ ಈ ಮಟ್ಟದ ಸುಳ್ಳು ಹೇಳೋದು ಪ್ರಧಾನಿ ಸ್ಥಾನಕ್ಕೆ ದೊಡ್ಡ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿಯವರ ಹೊಸ ಹೊಸ ಸುಳ್ಳುಗಳಿಗೆ ತಿರುಗೇಟು ನೀಡಿದರು.

ಸುದ್ದಿ

ಮೋದಿಯವರೇ ಕೊರೊನಾ ನಿಮ್ಮ ಪಕ್ಷದ ಸರ್ಕಾರ ಸಾವಿನ ವ್ಯಾಪಾರ ಮಾಡುತ್ತಿದ್ದದ್ದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ?: ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿಯವರೇ ಕೊರೊನಾ ಕಾಲದಲ್ಲಿ ಅಸಹಾಯಕ ಜನ ಸಾಯುತ್ತಿರುವಾಗ ಅಧಿಕಾರದಲ್ಲಿದ್ದ ನಿಮ್ಮ ಪಕ್ಷದ ಸರ್ಕಾರ ಸಾವಿನ ವ್ಯಾಪಾರ ಮಾಡುತ್ತಿದ್ದದ್ದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಿದ್ದಾರೆ.

ಸುದ್ದಿ

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ.

ಸುದ್ದಿ

ಎರಡು ರೀತಿ ಮಾತನಾಡುವ ಪ್ರಧಾನಿ ಮೋದಿಗೆ ಎರಡು ನಾಲಿಗೆ ಇದೆಯೇ? : ಸಿಎಂ ವ್ಯಂಗ್ಯ

ಎರಡು ರೀತಿಯ ಧೋರಣೆ ಹೊಂದಿರುವ ಪ್ರಧಾನಿ ಮೋದಿಯವರ ಮಾತಿಗೆ ಕಿಮ್ಮತ್ತಿರಲು ಸಾಧ್ಯವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ವಿಡಿಯೋ

ಬೋಯಿಂಗ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರದ ಉದ್ಘಾಟನಾ ಭಾಷಣ

ಬೋಯಿಂಗ್ ಸುಕನ್ಯಾ ಕಾರ್ಯಕ್ರಮ ಹಾಗೂ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಷಣ

ಸುದ್ದಿ

ಸಂಸತ್ ಭವನದ ಮೇಲೆ ದಾಳಿ; ಆಘಾತಕಾರಿ ಬೆಳವಣಿಗೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ಹೊರಹಾಕಿದ್ದಾರೆ.

ಸುದ್ದಿ

ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ: ಸಿಎಂ ಪ್ರಶ್ನೆ

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ