
ಸುದ್ದಿ
ಹಿಂದುಳಿದವರ, ದಲಿತರ ಹಾಗೂ ಮಹಿಳೆಯರ ಮೀಸಲಾತಿ ವಿರೋಧಿಸಿದ್ದು ಬಿಜೆಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ
2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಇ-ಸ್ವತ್ತು 2.0 ತಂತ್ರಾಂಶದ ಚಾಲನೆ ಸಮಾರಂಭ ಬೆಂಗಳೂರು: ಹಿಂದುಳಿದವರ, ದಲಿತರ ಹಾಗೂ ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ, ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ. ಈಗಿರುವ

