ಸುದ್ದಿ
ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ರಿಟ್ ಅರ್ಜಿ ಸಲ್ಲಿಕೆ
ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್ ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ. ಈ ರಿಟ್ ಅರ್ಜಿಯ ಬಗ್ಗೆ ಖ್ಯಾತ ವಕೀಲರಾದ ಶ್ರೀ ಅಭಿಷೇಕ್ ಮನು ಸಿಂಗ್ವಿಯವರು ವಾದ ಮಂಡಿಸಲಿದ್ದಾರೆ.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!