
ಸುದ್ದಿ
ಬಿಜೆಪಿಯವರ ಟೀಕೆಗಳು ಕೇವಲ ದುರುದ್ದೇಶದ ಹಾಗೂ ರಾಜಕೀಯ ಪ್ರೇರಿತವಾಗಿದೆ : ಸಿಎಂ ಸಿದ್ದರಾಮಯ್ಯ
ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್, ಮುಸ್ಲಿಂ, ಜೈನರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಫಲಾನುಭವಿಗಳ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಚಿವ ಸಂಪುಟವು ಒಂದು ನಿರ್ಣಯವನ್ನು ಕೈಗೊಂಡಿದೆ. ಇದು