ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬರ ಪರಿಹಾರ

ಸುದ್ದಿ

ಮಹಾನ್ ಸುಳ್ಳ ಅಮಿತ್ ಶಾ | ಅಚ್ಚರಿ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಮನಗರದಲ್ಲಿ ಬಹಿರಂಗವಾಗಿ ಹೇಳಿದ ಸುಳ್ಳನ್ನು ಕೇಳಿ ಶಾಕ್ ಆದ ಸಿದ್ದರಾಮಯ್ಯ ಅವರು, ಇಂಥಾ ಸುಳ್ಳನ್ನಾ ಹೇಳೋದು? ಎಂದು ಮೈಸೂರು ಸಭೆಯಲ್ಲಿ ಆಶ್ಚರ್ಯ ವ್ಯಕ್ತಪಡಿಸಿದರು.

ಸುದ್ದಿ

ಬರ ನಿರ್ವಹಣೆಗೆ ಸಂಪೂರ್ಣ ಸಿದ್ಧತೆ | ಸಹಾಯವಾಣಿ , ನಿಯಂತ್ರಣಾ ಕೊಠಡಿಗಳ ಸ್ಥಾಪನೆಗೆ ಸಿಎಂ ಸೂಚನೆ

ರಾಜ್ಯದಲ್ಲಿ ಮುಂದಿನ 3 ತಿಂಗಳಲ್ಲಿ ಎದುರಾಗಬಹುದಾದ ತೀವ್ರ ಬರಗಾಲವನ್ನು ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ನಮ್ಮ ಸರ್ಕಾರವೇ ಮಂಜೂರು ಮಾಡಿ, ನಾನೇ ಯೋಜನೆಗೆ ಶಂಕುಸ್ಥಾಪನೆ ಮಾಡಿ ಈಗ ಉದ್ಘಾಟನೆ ಮಾಡುತ್ತಿದ್ದೇನೆ: ಸಿ.ಎಂ.ಸಿದ್ದರಾಮಯ್ಯ

ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಅಂದ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ ಎಂದುಮುಖ್ಯಮಂತ್ರಿ ಲೇವಡಿ

ಸುದ್ದಿ

ಬರಪರಿಹಾರ| ನಾಳೆ ಅಮಿತ್‌ ಶಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಡಿಸೆಂಬರ್‌ 23 ರಂದು ಅಮಿತ್‌ ಶಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಪರಿಹಾರ ಬಿಡುಗಡೆ ಕುರಿತು ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಸುದ್ದಿ

ಮೋದಿ ಭೇಟಿ; ಶೀಘ್ರವೇ 18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆಗೆ ಮನವಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಸುದ್ದಿ

ಬಿಜೆಪಿ ನಾಯಕರು ಮೊದಲು ಯತ್ನಾಳ್ ಮಾಡಿರುವ ಆರೋಪಗಳಿಗೆ ಉತ್ತರಿಸಲಿ: ಸಿದ್ದರಾಮಯ್ಯ

ಮೊದಲು ಬಿಜೆಪಿಯ ಶಾಸಕರೇ ಆಗಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರು ನಿನ್ನೆ ಸದನದ ಒಳಗೆ ಮತ್ತು ಹೊರಗೆ ಮಾಡಿರುವ ಆರೋಪಗಳಿಗೆ ಬಿಜೆಪಿ ಉತ್ತರಿಸಲಿ:ಸಿಎಂ

ಸುದ್ದಿ

223 ತಾಲೂಕುಗಳಲ್ಲಿ ಬರ; ಪರಿಹಾರ ಬಿಡುಗಡೆಗೆ ಒತ್ತಾಯಿಸಿ ಕೇಂದ್ರಕ್ಕೆ ಸಿಎಂ ಪತ್ರ

ಮಳೆ ಕೊರತೆಯಿಂದ ರಾಜ್ಯದಲ್ಲಿ ಬಹುತೇಕ ಎಲ್ಲ ತಾಲೂಕುಗಳಲ್ಲಿ ಬರ ವ್ಯಾಪಿಸಿಕೊಂಡಿದ್ದು ಕೂಡಲೇ ಪರಿಹಾರವನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರವನ್ನು ಒತ್ತಾಯಿಸಿದ್ದಾರೆ.

ಸುದ್ದಿ

‘ಬಿಜೆಪಿ ಸಂಸದರು ಕೇಂದ್ರದಿಂದ ಬರಪರಿಹಾರ ಕೊಡಿಸಲಿ’

ಜಿಲ್ಲೆಯ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಅನುದಾನ ನೀಡಿದ್ದು, ಹೆಚ್ಚಿನ ಮೊತ್ತಕ್ಕೆ ಬೇಡಿಕೆ ಸಲ್ಲಿಸಿದ್ದಲ್ಲಿ, ಸರ್ಕಾರ ತಕ್ಷಣ ಅನುದಾನ ಒದಗಿಸಲಿದೆ ಎಂದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ