
ಪುಕ್ಕಲು ಬಿಜೆಪಿ ನಾಯಕರ ‘‘ಪರಿಹಾರ ಕೊಡಿ ಕುರ್ಚಿ ಬಿಡಿ’’ ಎಂಬ ನಾಟಕ ಪ್ರದರ್ಶನ: ಸಿಎಂ
ಬಿಜೆಪಿ ನಾಯಕರು ನಮ್ಮ ವಿರುದ್ಧ ‘‘ಪರಿಹಾರ ಕೊಡಿ ಕುರ್ಚಿ ಬಿಡಿ’’ ಎಂಬ ನಾಟಕ ಪ್ರದರ್ಶನಕ್ಕೆ ಹೊರಟಿರುವುದು ಹಾಸ್ಯಾಸ್ಪದ ಮಾತ್ರವಲ್ಲ ನಾಡಿನ ರೈತರಿಗೆ ಬಗೆಯುತ್ತಿರುವ ದ್ರೋಹವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.




