ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬಸವಣ್ಣ

ಸುದ್ದಿ

ಶಿಕ್ಷಣದಿಂದ ಮಾತ್ರ ನಮ್ಮ ಜ್ಞಾನದ ವಿಕಾಸವಾಗುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಶ್ರೀ ಶಿವರಾತ್ರಿ ರಾಜೇಂದ್ರ ಅನುಭವ ಮಂಟಪ ಹಾಗೂ ಸಂಘದ ಕಚೇರಿ ಉದ್ಘಾಟನಾ ಸಮಾರಂಭ ಮೈಸೂರು: ಶಿಕ್ಷಣದಿಂದ ಮಾತ್ರ ನಮ್ಮ ಜ್ಞಾನದ ವಿಕಾಸವಾಗುತ್ತದೆ. ಅದರಿಂದ ನಾವು ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ. ಅದಕ್ಕಾಗಿ

ಸುದ್ದಿ

ಬಹುತ್ವ ಸಂಸ್ಕೃತಿಯಲ್ಲಿ ಸರ್ಕಾರಕ್ಕೆ ಸ್ಪಷ್ಟ ಬದ್ಧತೆ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಯೆಯಿಲ್ಲದ ದರ್ಮ ಯಾವುದಯ್ಯ-ದಯೆಯೇ ಧರ್ಮದ ಮೂಲವಯ್ಯ: ಬಸವಣ್ಣರ ಮಾತನ್ನು ಸ್ಮರಿಸಿದ ಸಿಎಂ ಬೆಂಗಳೂರು ಸೆ 8: ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ

ಸುದ್ದಿ

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರ ನೋವುಗಳನ್ನು ಅರ್ಥಮಾಡಿಕೊಳ್ಳುವ ಮನುಷ್ಯತ್ವ ಮತ್ತು ತಾಳ್ಮೆ ನಿಮಗೆ ಇರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಮೈಸೂರು ಜು 28: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು

ಸುದ್ದಿ

ಪ್ರಜಾಪ್ರಭುತ್ವದಲ್ಲಿ ಚರ್ಚೆ ಇರತ್ತೆ, ಸರ್ವಾಧಿಕಾರದಲ್ಲಿ ‘ನಾನು ಹೇಳ್ತೀನಿ-ನೀವು ಕೇಳಿ’ ಎನ್ನುವ ಧೋರಣೆ ಇರತ್ತೆ: ಸಿ.ಎಂ ಸಿದ್ದರಾಮಯ್ಯ

ಆಚಾರವೇ ಸ್ವರ್ಗ-ಅನಾಚಾರವೇ ನರಕ ಎನ್ನುವ ಬಸವಣ್ಣನವರ ಮೌಲ್ಯ ಪಾಲಿಸುವ ಶಪಥ ಮಾಡಿ ನೋಡೋಣ: ಸಿ.ಎಂ.ಸಿದ್ದರಾಮಯ್ಯ ಕರೆ ಕೂಡಲ ಸಂಗಮ ಏ 29 : ಮನ್‌ ಕಿ ಬಾತ್ ನಲ್ಲಿ ಚರ್ಚೆ ಇಲ್ಲ. ಏಕಮುಖವಾಗಿ ಹೇಳಿದ್ದನ್ನು

ಸುದ್ದಿ

ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ 30: ಬಸವಣ್ಣ ಅಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ

ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ : ಲಾಂಛನ ಬಿಡುಗಡೆ

ರಥಯಾತ್ರೆಯಿಂದ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಚಾರವಾಗಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಏಪ್ರಿಲ್ 17: ‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಯು ಇಡೀ ರಾಜ್ಯದಲ್ಲಿ ಪ್ರಯಾಣ ಮಾಡಲಿದೆ. ಇದರಿಂದ ವಚನ ಸಾಹಿತ್ಯದ ಪರಿಚಯ,

ಸುದ್ದಿ

ಡಾಕ್ಟರ್ , ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಢ್ತ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ? ಸಿ‌ಎಂ ಪ್ರಶ್ನೆ

ಡಾಕ್ಟರ್ , ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಢ್ಯ ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಸುದ್ದಿ

ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆ: ಸಿಎಂ ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್ ನಲ್ಲಿ ನಡೆದ ಸೇಂಟ್ ಮೇರಿ ಅಮ್ಮನವರ ಹುಟ್ಟು ಹಬ್ಬದ ಆಚರಣೆಯನ್ನು

ಸುದ್ದಿ

ವಚನ ಸಾಹಿತ್ಯವನ್ನು ಮುಂದಿನ ತಲೆಮಾರಿಗೆ ದಾಟಿಸಿದ್ದರಲ್ಲಿ ಹಳಕಟ್ಟಿಯವರ ಕೊಡುಗೆ ಅಪಾರ: ಸಿ.ಎಂ.ಸಿದ್ದರಾಮಯ್ಯ

ಬಸವಾದಿ ಶರಣರ ಆಶಯದಂತೆ ನಾವು ಮನುಷ್ಯರಾಗಿ, ಪರಸ್ಪರ ಮನುಷ್ಯರನ್ನು ಪ್ರೀತಿಸುವಂತಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಸುದ್ದಿ

“ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಅವಕಾಶ ಸಿಕ್ಕಿದ್ದೇ ನನ್ನ ಸೌಭಾಗ್ಯ”

ಜಾತಿ, ವರ್ಗ, ಅಸಮಾನತೆ ಇಲ್ಲದ ಮನುಷ್ಯತ್ವದ ಸಮಾಜ ನಿರ್ಮಾಣ ಬಸವಣ್ಣರ ಗುರಿಯಾಗಿತ್ತು. ಹೀಗಾಗಿ ಬುದ್ದ, ಬಸವ, ಅಂಬೇಡ್ಕರ್ ನನಗೆ ಮಾರ್ಗದರ್ಶಕರು. ಇವರ ವಿಚಾರಗಳು ಇಂದು, ನಾಳೆ ಮಾತ್ರವಲ್ಲ ಯಾವತ್ತೂ ಶಾಶ್ವತ ಎಂದು ಮುಖ್ಯಮಂತ್ರಿ ಹೇಳಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ