ಸುದ್ದಿ
ನಾನು ಬಸವಾದಿ ಶರಣರ ಅಪ್ಪಟ ಅನುಯಾಯಿ: ಸಿ.ಎಂ
ಮೌಢ್ಯ, ಕಂದಾಚಾರ, ಕಂದಾಚಾರ, ಜಾತಿ ತಾರತಮ್ಯದ ವಿರುದ್ಧ ವಚನ ಕ್ರಾಂತಿ ಆರಂಭಿಸಿದ್ದರಿಂದ ನಾನು ಅವರ ಅನುಯಾಯಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮೌಢ್ಯ, ಕಂದಾಚಾರ, ಕಂದಾಚಾರ, ಜಾತಿ ತಾರತಮ್ಯದ ವಿರುದ್ಧ ವಚನ ಕ್ರಾಂತಿ ಆರಂಭಿಸಿದ್ದರಿಂದ ನಾನು ಅವರ ಅನುಯಾಯಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು.

ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.