
ಸುದ್ದಿ
ಬಸವಣ್ಣನವರ ವಿಚಾರಗಳನ್ನು ನಮ್ಮ ಸರ್ಕಾರ ಅನುಸರಿಸುತ್ತಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಜಿಲ್ಲಾ ಬಸವ ದಳಗಳ ಒಕ್ಕೂಟ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಸಿದ್ದರಾಮಯ್ಯ ಅವರು ಭಾಗವಹಿಸಿ ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿ ಭಾಜನರಾಗಿದ್ದು, ಅವರಿಗೆ