ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬಹುತ್ವ

ಸುದ್ದಿ

ನಮ್ಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ನಮ್ಮ ರಾಷ್ಟ್ರಗೀತೆ ಮತ್ತು ನಮ್ಮ‌ ನಾಡಗೀತೆಯಲ್ಲಿರುವ ಭಾರತ ಮತ್ತು ಕರ್ನಾಟಕ ನಮ್ಮದಾಗಬೇಕು. ಯಾವುದೇ ತಾರತಮ್ಯ ಇಲ್ಲದ ಶಾಂತಿಯ ತೋಟ ನಮ್ಮದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಸುದ್ದಿ

ಬಹುತ್ವವೇ ಭಾರತದ ಶಕ್ತಿ-ಸಂವಿಧಾನವೇ ಬಹುತ್ವದ ಶಕ್ತಿ

ಸಮಾಜದಲ್ಲಿ ವೈವಿದ್ಯತೆ ಇದೆ. ಸಹಿಷ್ಣತೆ ಮತ್ತು ಸಹಬಾಳ್ವೆಯ ಸಂಸ್ಕಾರವನ್ನು ಪಾಲಿಸಿದರೆ ಸಮಾಜದಲ್ಲಿ ಅಶಾಂತಿ ಮತ್ತು ಅಪನಂಬಿಕೆಯ ವಾತಾವರಣ ಇಲ್ಲವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ