
ಸುದ್ದಿ
ಬಹುಸಂಸ್ಕೃತಿಯುಳ್ಳ ದೇಶದಲ್ಲಿ ವಿವಿಧತೆಯಲ್ಲಿ ಏಕತೆ ಕಾಪಾಡಲು ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಯಬೇಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದೇಶ ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ.