
ವಿರೋಧ ಪಕ್ಷಗಳು ಅನಗತ್ಯವಾಗಿ ಟೀಕೆ ಮಾಡುತ್ತಿದ್ದು ಅದರಲ್ಲಿ ಸತ್ಯಾಂಶವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು : ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ ಪರವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಜಿಲ್ಲೆಯ ಪಿರಿಯಾಪಟ್ಟಣದ ಪಾರೆಕೊಪ್ಪಲಿನಲ್ಲಿ ಆಯೋಜಿಸಿದ್ದ








