ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬಿಜೆಪಿ

ಸುದ್ದಿ

ಚರ್ಚೆಗೆ ಬನ್ನಿ| ವಿಜಯೇಂದ್ರಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮರು ಸವಾಲ್‌

ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಸುದ್ದಿ

ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆದೆ: ಮುಖ್ಯಮಂತ್ರಿ‌ ಸಿದ್ದರಾಮಯ್ಯ

“ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆಗಿದ್ದೇನೆ. ವರುಣಾ ಕಾಂಗ್ರೆಸ್ಸಿನ ಭದ್ರ ಕೋಟೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗಿಂತ ಹೆಚ್ಚು ಮತ ಕೊಟ್ಟಿದ್ದೀರಿ. ನನಗೆ ವಿಶೇಷವಾಗಿ ಆಶೀರ್ವಾದ ಮಾಡಿದ್ದಕ್ಕಾಗಿ ನಾನು ಕ್ಷೇತ್ರದ ಮತದಾರರಿಗೆ ಅನಂತ ಅನಂತ ಧನ್ಯವಾದ ಅರ್ಪಿಸುತ್ತೇನೆ” ಎಂದು ಮುಖ್ಯಮಂತ್ರಿ ಹೇಳಿದರು.

ಸುದ್ದಿ

ತಳ ಸಮುದಾಯದವರು ಸಂಸ್ಕೃತ ಕಲಿತು ಕಾವ್ಯ ರಚಿಸಿದರೆ ಅಂಥವರ ಬಗ್ಗೆ ಕಥೆ ಕಟ್ಟುತ್ತಾರೆ: ಸಿ.ಎಂ.ಸಿದ್ದರಾಮಯ್ಯ

ವಾಲ್ಮೀಕಿ ಅವರು ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದ್ದರು. ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿ

ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ. ನಿಮ್ಮ ಸಹಕಾರ ಅಗತ್ಯ: ಸಿಎಂ ಕರೆ

ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ
ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಭರವಸೆ ನೀಡಿದರು.

ಸುದ್ದಿ

ಹುಬ್ಬಳ್ಳಿ ಗಲಭೆ ಪ್ರಕರಣ| ಬಿಜೆಪಿಯವರ ಹೋರಾಟಗಳು ನಿರಾಧಾರ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿಯವರು ನಿರಾಧಾರವಾದ ವಿಚಾರಗಳ ಬಗ್ಗೆಯೇ ಹೋರಾಟ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯ | ಬಿಜೆಪಿ ಸಂಸದರು ತೆರಿಗೆ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು- ಮುಖ್ಯಮಂತ್ರಿ ಸಿದ್ದರಾಮಯ್ಯ

ಕಳೆದ ಐದು ವರ್ಷಗಳಲ್ಲಿ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಸುಮಾರು 60 ಸಾವಿರ ಕೋಟಿ ರೂ. ಅನ್ಯಾಯವಾಗಿದೆ. ಬಿಜೆಪಿ ಸಂಸದರು ಕರ್ನಾಟಕದ ಪರ ಧ್ವನಿ ಎತ್ತದೆ, ರಾಜ್ಯದ ಜನರಿಗೆ ದ್ರೋಹವೆಸಗುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ಬಿಜೆಪಿ-ಜೆಡಿಎಸ್‌ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ: ಸಿ.ಎಂ.ಸಿದ್ದರಾಮಯ್ಯ ಕರೆ

ಕಾರಣವೇ ಇಲ್ಲದೆ ರಾಜೀನಾಮೆ ಕೊಡಿ, ರಾಜಿನಾಮೆ ಕೊಡಿ ಎನ್ನುತ್ತಿದ್ದಾರೆ. ನನಗೂ ಬೇಸರ ಆಗಿದೆ. ಸಾಕಾಗಿದೆ. ಆದರೆ, ನಿಮಗಾಗಿ ನಾನು ಹೋರಾಟ ಮುಂದುವರೆಸಿದ್ದೇನೆ. ನಾನು ಅವರ ಬೆದರಿಕೆಗಳಿಗೆ ಜಗ್ಗೋನೂ ಅಲ್ಲ. ಬಗ್ಗೋನೂ ಅಲ್ಲ. ಹೋರಾಟ ಮುಂದುವರೆಸ್ತೀನಿ ಎಂದು ಸಿದ್ದರಾಮಯ್ಯ ಹೇಳಿದರು.

ಸುದ್ದಿ

ನನ್ನ ಮೇಲೆರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು

ಕೇಂದ್ರದಿಂದ ಇಡಿ, ಸಿಬಿಐ ಹಾಗೂ ರಾಜ್ಯಪಾಲರ ಕಚೇರಿ ದುರ್ಬಳಕೆ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ

ಸುದ್ದಿ

ನಾನು ಹೆದರಲ್ಲ, ರಾಜೀನಾಮೆ ನೀಡಲ್ಲ: ಬಿಜೆಪಿ-ಜೆಡಿಎಸ್‌ಗೆ ಸವಾಲೆಸೆದ ಸಿ.ಎಂ.ಸಿದ್ದರಾಮಯ್ಯ

ನಾನು ಹೋರಾಟ ರಾಜಕಾರಣದಿಂದ ಬಂದವನು. ನಿಮ್ಮನ್ನು ರಾಜಕೀಯವಾಗಿ ಎದುರಿಗೆ ಗೆಲ್ತೀನಿ. ನಿಮ್ಮ ಷಡ್ಯಂತ್ರ ಸೋಲಿಸ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗವಾಗಿ ತೊಡೆತಟ್ಟಿದರು.

ಸುದ್ದಿ

ದೇಶದ ವಿರೋಧಪಕ್ಷಗಳ ವಿರುದ್ಧ ಮೋದಿಯವರ ದ್ವೇಷದ ರಾಜಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ಹಾಗೂ ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ