
ಸುದ್ದಿ
ನೆರೆಯ ರಾಜ್ಯಗಳ ಹೋಲಿಕೆಯಲ್ಲಿ ಬಿತ್ತನೆ ಬೀಜಗಳ ದರ ರಾಜ್ಯದಲ್ಲಿ ಕಡಿಮೆ: ಮುಖ್ಯಮಂತ್ರಿ
ಬುಧವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸುವ ಸಂದರ್ಭಗಳಲ್ಲಿ ಬಿತ್ತನೆ ಬೀಜ ಖರೀದಿ ದರಗಳು ಹಾಗೂ ಗರಿಷ್ಠ ಎಪಿಎಂಸಿ ಮಾರಾಟ ದರಗಳನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ ಎಂದು ಹೇಳಿದ್ದಾರೆ.