ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬೆಂಗಳೂರು

ಸುದ್ದಿ

ಬಿಜೆಪಿ ಗೆ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ ಸಿಎಂ ಸಿದ್ದರಾಮಯ್ಯ

ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ: ಆಸ್ಟ್ರೇಲಿಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹ್ವಾನ

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ ಮಾಡುವಂತೆ ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನ ನೀಡಿದರು.

ಸುದ್ದಿ

ದೇಶದಲ್ಲಿ ಬ್ರಾಂಡ್ ಬೆಂಗಳೂರು ನಂಬರ್ ಒನ್ ಆಗಿಸಬೇಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ದೇಶದಲ್ಲಿ ಬ್ರಾಂಡ್ ಬೆಂಗಳೂರನ್ನು ನಂಬರ್ ಒನ್ ಆಗಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಸುದ್ದಿ

ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್‍ ಉದ್ಘಾಟನೆ; ಅಪರಾಧ ಕಡಿವಾಣ ಹಾಕಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾನೂನುಬಾಹಿರ ಚಟುವಟಿಕಗೆಗಳಿಗೆ ಕಡಿವಾಣ ಹಾಕಲು ನಿರ್ಭಯಾ ನಿಧಿಯಡಿ ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡ ನಿರ್ಮಾಣವಾಗಿದೆ. ಇದರ ಸದುಪಯೋಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ