
ಸುದ್ದಿ
ಕೇಂದ್ರ ಸರ್ಕಾರ ಕೂಡಲೇ ಗೆಜೆಟ್ ನೋಟಿಫಿಕೇಶನ್ ಮಾಡಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ
ಹುಬ್ಬಳ್ಳಿ : ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಅಣ್ಣಿಗೇರಿಗೆ ಯುಜಿಡಿ ಮಾಡುವ ಕುರಿತು ಬಜೆಟ್ ನಲ್ಲಿ ಚರ್ಚಿಸಲಾಗುವುದು. ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸಲಾಗುವುದು ಎಂದರು. ಹುಬ್ಬಳ್ಳಿ