ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬೆಳಗಾವಿ ಅಧಿವೇಶನ

ಸುದ್ದಿ

ವಿಧಾನಪರಿಷತ್‌ನಲ್ಲಿ ಉತ್ತರ ಕರ್ನಾಟಕ ವಿಷಯದ ಮೇಲಿನ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರ

ಡಿ. 19ರ ಬೆಳಗಾವಿ ಚಳಿಗಾಲದ ಅಧಿವೇಶನ ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನದ ವಿಧಾನಪರಿಷತ್‌ನಲ್ಲಿ ನಡೆದ ಉತ್ತರ ಕರ್ನಾಟಕ ವಿಷಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನೆಗಳಿಗೆ ನೀಡಿದ ಉತ್ತರಗಳು ಇಲ್ಲಿವೆ. ಉತ್ತರ

ಸುದ್ದಿ

ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು: ಅದು ಪರಿಹಾರವೂ ಅಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು ಹಾಗೂ ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ರಾಜ್ಯದ ನೀರಾವರಿ ಯೋಜನೆಗಳಿಗೆ ಅನುದಾನ ಪಡೆಯಲು ಸರ್ವಪಕ್ಷ ನಿಯೋಗ : ಮುಖ್ಯಮಂತ್ರಿ

ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ತೀರುವಳಿಗಳನ್ನು ಪಡೆಯಲು ಸರ್ವ ಪಕ್ಷ ನಿಯೋಗ ಕೊಂಡೊಯ್ಯಲು ಸರ್ಕಾರ ಸಿದ್ಧವಿದೆ.

ಸುದ್ದಿ

ಬೆಳಗಾವಿ ಚಳಿಗಾಲದ ಅಧಿವೇಶನ| ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹೊಸ ಘೋಷಣೆ

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ಕೊಡುವ ವೇಳೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ ಹೊಸ ಘೋಷಣೆಗಳು.

ಸುದ್ದಿ

ಬಿಜೆಪಿ ಗೆ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ ಸಿಎಂ ಸಿದ್ದರಾಮಯ್ಯ

ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ಬೆಳಗಾವಿ ಅಧಿವೇಶನ ಪ್ರಾರಂಭ : ವಿರೋಧಪಕ್ಷದ ಎಲ್ಲ ಪ್ರಶ್ನೆಗೆ ಸರ್ಕಾರ ಉತ್ತರಿಸಲಿದೆ : ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ಬೆಳಗಾವಿ ಚಳಿಗಾಲದ ಅಧಿವೇಶನ | ವಿರೋಧಪಕ್ಷದ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧ : ಸಿಎಂ

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ