
ಜೀವದ ತೊಟ್ಟಿಲಾಗಿರುವ ಭೂಮಿಯನ್ನು ಬಂಜೆ ಮಾಡಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆ ಯೋಜನೆಯ ಉದ್ಘಾಟನಾ ಸಮಾರಂಭ ಬೆಳಗಾವಿ: ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ







