ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಭೀಮಣ್ಣ ಖಂಡ್ರೆ

ಸುದ್ದಿ

ಭೀಮಣ್ಣ ಖಂಡ್ರೆ ಜನಸೇವೆಯ ಸಂಕಲ್ಪವನ್ನು ತಮ್ಮ ಜೀವನದ ಧ್ಯೇಯವಾಗಿಸಿದ್ದರು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸರಳ ಸಜ್ಜನಿಕೆಯ ಮೂರ್ತರೂಪವಾಗಿದ್ದ ಭೀಮಣ್ಣ ಖಂಡ್ರೆಯವರು ಸಮಾಜದ ಏಳಿಗೆಗಾಗಿ ಅವಿರತವಾಗಿ ತಮ್ಮ ಬದುಕನ್ನು ಸವೆಸಿದ ಕಾಯಕಯೋಗಿ. ಪರರ ಹಿತವೇ ಪರಮ ತಪ ಎಂದು ನಂಬಿ ಖಂಡ್ರೆಯವರು, ಜನಸೇವೆಯ ಸಂಕಲ್ಪವನ್ನು ತಮ್ಮ ಜೀವನದ ಧ್ಯೇಯವಾಗಿಸಿದ್ದರು

ವಿಡಿಯೋ

ಭೀಮಣ್ಣ ಖಂಡ್ರೆ ಜನ್ಮಶತಮಾನೋತ್ಸವ, ‘ಲೋಕನಾಯಕ’ ಅಭಿನಂದನಾ ಗ್ರಂಥ ಲೋಕಾರ್ಪಣೆ ಸಮಾರಂಭ

ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭಾ ಭಾಲ್ಕಿಯಲ್ಲಿ ಆಯೋಜಿಸಿರುವ ಡಾ|| ಭೀಮಣ್ಣ ಖಂಡ್ರೆ ಅವರ ಜನ್ಮಶತಮಾನೋತ್ಸವ ಹಾಗೂ ಲೋಕನಾಯಕ ಅಭಿನಂದನಾ ಗ್ರಂಥ ಲೋಕಾರ್ಪಣೆ ಸಮಾರಂಭ

ಸುದ್ದಿ

ಬೀದರ್ ಕರ್ನಾಟಕದಲ್ಲೇ ಉಳಿಯಲು ಭೀಮಣ್ಣ ಖಂಡ್ರೆ ಅವರ ಹೋರಾಟವೂ ಕಾರಣ: ಸಿದ್ದರಾಮಯ್ಯ

ಭೀಮಣ್ಣ ಖಂಡ್ರೆ ಹುಟ್ಟು ಹೋರಾಟಗಾರರು. ಬೀದರ್ ಕರ್ನಾಟಕದಲ್ಲೇ ಉಳಿಯಲು ಭೀಮಣ್ಣ ಖಂಡ್ರೆ ಅವರ ಹೋರಾಟವೂ ಕಾರಣ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ