ಸುದ್ದಿ
ಭೋವಿ ಮಠದಲ್ಲಿ ಮುಖ್ಯಮಂತ್ರಿಗಳಿಗೆ ಊಟ ಬಡಿಸಿದ ಸ್ವಾಮೀಜಿ
ಭೋವಿ ಅಧ್ಯಯನ ಪೀಠ ಮಾಡುವುದಕ್ಕೆ ಮತ್ತು ಸಮುದಾಯದ ಒಬ್ಬರನ್ನು ಕೆಪಿಎಸ್‌ಸಿ ಸದಸ್ಯರನ್ನಾಗಿಸುವುದಕ್ಕೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಭೋವಿ ಅಧ್ಯಯನ ಪೀಠ ಮಾಡುವುದಕ್ಕೆ ಮತ್ತು ಸಮುದಾಯದ ಒಬ್ಬರನ್ನು ಕೆಪಿಎಸ್‌ಸಿ ಸದಸ್ಯರನ್ನಾಗಿಸುವುದಕ್ಕೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಲೋಕಸಭಾ ಚುನಾವಣೆಯಲ್ಲಿ ಸಮುದಾಯಕ್ಕೆ ಪ್ರಾತಿನಿಧ್ಯ, ವಿಧಾನಪರಿಷತ್ ಸದಸ್ಯ ಸ್ಥಾನ ದೊರಕಬೇಕು ಎಂದು ಭೋವಿ ಸಮಾಜದ ನಾಯಕರು ಬೇಡಿಕೆ ಇಟ್ಟರು.