
ಬಿಬಿಎಂಪಿ ಕಾಮಗಾರಿಗಳಲ್ಲಿ ಭ್ರಷ್ಟಾಚಾರ: ನಾಗಮೋಹನ್ ದಾಸ್ ವರದಿ ಅನುಸಾರ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಫಾರಸು
2019-20 ರಿಂದ 2022-23 ರವರೆಗೆ ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಗಳಲ್ಲಿ ನಡೆದಿರುವ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ತನಿಖಾ ವರದಿ ಸಲ್ಲಿಕೆ ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ನಡೆದಿರುವ



