
ಸುದ್ದಿ
ನೀರಿನ ಹೆಜ್ಜೆ ಪುಸ್ತಕವು ನದಿ ವಿವಾದಗಳ ಆಳ ಅಗಲವನ್ನು ಜನರಿಗೆ ತಿಳಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬರೆದಿರುವ “ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು” ಕೃತಿ ಬಿಡುಗಡೆ ಕಾರ್ಯಕ್ರಮ ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು