ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮಹಾತ್ಮಗಾಂಧಿ

ಸುದ್ದಿ

ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ

ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಸುದ್ದಿ

ಗಾಂಧಿ ತತ್ವ-ಗಾಂಧಿ ವಿಚಾರಧಾರೆ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ

ಇಡೀ ವಿಶ್ವಕ್ಕೆ ಗಾಂಧಿಯ ಪ್ರಸ್ತುತತೆ ಹೆಚ್ಚಿತ್ತಿದೆ.ಗಾಂಧಿ ತತ್ವ-ಗಾಂಧಿ ವಿಚಾರಧಾರೆ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಸುದ್ದಿ

ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ

ಮಹಾತ್ಮಾ ಗಾಂಧಿ ಶ್ರೇಷ್ಠ ಹಿಂದು, ಕಾಂಗ್ರೆಸ್ ಪಕ್ಷಕ್ಕೆ ಅವರ ತತ್ಪಾದರ್ಶಗಳೇ ದಾರಿದೀಪ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮಹಾತ್ಮಾ ಗಾಂಧಿ ಶ್ರೇಷ್ಠ ಹಿಂದೂ. ಕಾಂಗ್ರೆಸ್ ಪಕ್ಷಕ್ಕೆ ಅವರ ತತ್ಪಾದರ್ಶಗಳೇ ದಾರಿದೀಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ಶ್ರೀರಾಮ ಬಗ್ಗೆ ಅಪಾರ ನಂಬಿಕೆ ಇದ್ದ ರಾಮಭಕ್ತ ಗಾಂಧಿಯನ್ನು ಕೊಂದಿದ್ದು ಗೋಡ್ಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ